ಪುಡ್ಕಜೆ : ಅಪಾಯದ ಸ್ಥಿತಿಯಲ್ಲಿರುವ ಮನೆ

Advt_Headding_Middle
Advt_Headding_Middle
Advt_Headding_Middle

 

ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಬೆಳ್ಳಾರೆ ಗ್ರಾಮದ ಪುಡ್ಕಜೆ ಎಂಬಲ್ಲಿ ಶಿಥಿಲಗೊಂಡಿರುವ ಮನೆಯೊಂದು ಯಾವುದೇ ಕ್ಷಣದಲ್ಲಿ ಬೀಳುವ ಸ್ಥಿತಿಯಲ್ಲಿದೆ.

ದಿ.ಮೊಯಿದುಕುಂಞಿ ಎಂಬವರ ಪತ್ನಿ ಅವ್ವಮ್ಮ ಎಂಬವರು ಈ ಮನೆಯಲ್ಲಿ ವಾಸವಿದ್ದಾರೆ.ಇವರ ಹೆಣ್ಣು ಮಕ್ಕಳು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದು ಈಗ ಕೂಲಿ ಕೆಲಸವು ಇಲ್ಲದೆ ಜೀವನ ನಡೆಸುವುದು ಕಷ್ಟಕರವಾಗಿದೆ ಇದರೊಂದಿಗೆ ಮನೆಯು ಸಹ ಶಿಥಿಲಗೊಂಡಿದ್ದು ಗಾಯದ ಮೇಲೆ ಬರೆ ಎರೆದಂತಾಗಿದೆ.ಸಂಬಂದ ಪಟ್ಟ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇವರ ಕಡೆ ಗಮನ ಹರಿಸಿ ಇವರಿಗೆ ಸರಕಾರದ ಸೌಲಭ್ಯವನ್ನು ಕಲ್ಪಿಸಿ ಕೊಡುವಂತೆ ವಿನಂತಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.