HomePage_Banner
HomePage_Banner

ನ. 5: ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಜಿಲ್ಲಾ ಗವರ್ನರ್ ಭೇಟಿ

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇದರ ಆಶ್ರಯದಲ್ಲಿ ಜಿಲ್ಲಾ ಗವರ್ನರ್ ರೊ. ಮೇಜರ್ ಡೋನರ್ ಜೋಸೆಫ್ ಮ್ಯಾಥ್ಯೂ ಭೇಟಿ ಕಾರ್ಯಕ್ರಮ ನ. 5 ರಂದು ಸಂಜೆ ನಡೆಯಲಿದೆ. ಸಂಜೆ 6.45 ಕ್ಕೆ ಬೆಳ್ಳಾರೆಯ ದೇವಿ ಹೈಟ್ಸ್ ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಅಸಿಸ್ಟೆಂಟ್ ಜಿಲ್ಲಾ ಗವರ್ನರ್ ರೊ. ಡಾ. ಕೇಶವ್ ಪಿ.ಕೆ ಮತ್ತು ಝೋನಲ್ ಲೆಫ್ಟಿನೆಂಟ್ ಪಿ.ಹೆಚ್.ಎಫ್. ಬಿ. ಪ್ರಭಾಕರ ಆಳ್ವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ನ ಅಧ್ಯಕ್ಷ ಬಿ. ನರಸಿಂಹ ಜೋಶಿ ಮತ್ತು ಕಾರ್ಯದರ್ಶಿ ಗೋಪಾಲಕೃಷ್ಣ ಪಿ.ಎಸ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.