HomePage_Banner
HomePage_Banner

ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಅಹೋರಾತ್ರಿ ಭಜನೆ


ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಬೆಳ್ಳಾರೆಯಲ್ಲಿ ಕಾರ್ತಿಕ ಹುಣ್ಣಿಮೆಯ ಅಂಗವಾಗಿ ಅಹೋರಾತ್ರಿ ಏಕಹಾ ಭಜನಾ ಕಾರ್ಯಕ್ರಮ ನ. 8 ರಂದು ನಡೆಯಿತು.

ದೇವಸ್ಥಾನದ ಆಡಳಿತ ಮೊಕ್ತೇಸರರಾದ ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಭಾಗ್, ಮೊಕ್ತೇಸರರಾದ ಲಕ್ಷ್ಮೀನಾರಾಯಣ ಶ್ಯಾನುಭಾಗ್, ಸುರೇಶ್ ಶೆಣೈ, ಕೃಷ್ಣ ಪೈ, ಸುದರ್ಶನ ಮಲ್ಯ, ಗೌಡ ಸಾರಸ್ವತ ಯುವಕ ವೃಂದ ಅಧ್ಯಕ್ಷ ಮಣಿಕ್ಕಾರ ರಾಜೇಶ್ ಶ್ಯಾನುಭಾಗ್ ಸದಸ್ಯ ಮಿಥುನ್ ಶೆಣೈ, ಅರ್ಚಕ ಅಣ್ಣು ಭಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ಕಲ್ಲಗದ್ದೆ ಇದರ ಅಧ್ಯಕ್ಷ ಬಾಚೋಡಿ ವೆಂಕಟೇಶ ಪೈಯವರ ನೇತೃತ್ವದಲ್ಲಿ ನಡೆದ ಭಜನಾ ಕಾರ್ಯಕ್ರಮದಲ್ಲಿ ಸುಮಾರು 10 ಭಜನಾ ತಂಡಗಳು ಭಾಗವಹಿಸಿದ್ದವು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.