HomePage_Banner
HomePage_Banner
HomePage_Banner
HomePage_Banner

ಪದ್ಮಾವತಿ ಮಡ್ತಿಲ ನಿಧನ

ಐವರ್ನಾಡು ಗ್ರಾಮದ ಮಡ್ತಿಲ ನಿವೃತ್ತ ಪಿ.ಡಬ್ಲ್ಯುಡಿ ಇಂಜಿನಿಯರ್ ದಿ.ಕೃಷ್ಣಪ್ಪ ಗೌಡರ ಧರ್ಮಪತ್ನಿ ಶ್ರೀಮತಿ ಪದ್ಮಾವತಿ ಮಡ್ತಿಲರವರು ನ.9 ರಂದು ನಿಧನರಾದರು.


ಅವರಿಗೆ 76 ವರ್ಷ ಪ್ರಾಯವಾಗಿತ್ತು.
ಮೃತರು ಪುತ್ರ ಹಾಗೂ ಇಬ್ಬರು ಪುತ್ರಿಯರು ಹಾಗೂ ಸೊಸೆ, ಅಳಿಯಂದಿರು,ಮೊಮ್ಮಕ್ಕಳು ,ಕುಟುಂಬಸ್ಥರು,ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಇವರು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದು,ಐವರ್ನಾಡು ಗ್ರಾ.ಪಂ.ಸದಸ್ಯರಾಗಿ ಸೇವೆ ಸಲ್ಲಿಸಿದ್ದರು ಹಾಗೂ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿ ಸೇವೆ ಸಲ್ಲಿಸಿದ್ದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.