ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ನೊಂದಾವನೆಗೊಂಡ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಕ್ಫ್ ನೊಂದಾಯಿತ ಮಸೀದಿ/ಮದರಸ/ಖಬರಸ್ಥಾನ/ದರ್ಗಾದ ಪಹಣಿ ಪತ್ರವನ್ನು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಕಛೇರಿ, ಮೌಲಾನಾ ಅಝಾದ್ ಭವನ, ಓಲ್ಡ್ಕೆಂಟ್ ರಸ್ತೆ, ಮಂಗಳೂರು ಇಲ್ಲಿಗೆ ಕಳುಹಿಸಿ ಕೊಡಬೇಕೆಂದು ವಕ್ಫ್ ಕಛೇರಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.