HomePage_Banner
HomePage_Banner

ಕುಲ್ಕುಂದ : ಜಾನುವಾರು ಜಾತ್ರೆಯ ಪ್ರಯುಕ್ತ ಗೋಪೂಜೆ

ಶ್ರೀ ಬಸವೇಶ್ವರ ದೇವಸ್ಥಾನ ಕುಲ್ಕುಂದ ಹಾಗೂ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಇದರ ಆಶ್ರಯದಲ್ಲಿ ಇತಿಹಾಸ ಪ್ರಸಿದ್ದ ಜಾನುವಾರು ಜಾತ್ರೆಯ ಪ್ರಯುಕ್ತ ಗೋಪೂಜೆ ಇಂದು ನಡೆಯಿತು.

ಹಿಂದಿನ ಕಾಲದಲ್ಲಿ ಕುಲ್ಕುಂದ ಜಾನುವಾರು ಜಾತ್ರೆ ಆರಂಭಗೊಂಡ ಬಳಿಕ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮರಥಕ್ಕೆ ಗೂಟ ಕಟ್ಟುವ ಕಾರ್ಯ ನಡೆಯುತಿತ್ತು. ಆದರೆ ಈಗ ಜಾನುವಾರು ಜಾತ್ರೆ ನಡೆಸಲು ಅವಕಾಶ ವಿಲ್ಲದಾಗಿದ್ದು, ಗೋಪೂಜೆ ನಡೆಸಲಾಗುತ್ತಿದೆ. ಅದರಂತೆ ಇಂದು ಬಸವೇಶ್ವರ ದೇವಾಲಯಲ್ಲಿ ಗೋಪೂಜೆ ನಡೆಯಿತು. ಈ ಸಂದರ್ಭ ಬಸವೇಶ್ವರ ದೇವಾಲಯ ಆಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸ್ಕಂದ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮನೋಹರ ನಾಳ, ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಛೇರಿ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ರವೀಂದ್ರ ಕುಮಾರ್ ರುದ್ರಪಾದ, ದಿನೇಶ್ ಬಿ.ಎನ್, ಶಿವರಾಮ ಪಳ್ಳಿಗದ್ದೆ, ಶೀನಪ್ಪ ಮೇಸ್ತ್ರಿ ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.