HomePage_Banner
HomePage_Banner
HomePage_Banner
HomePage_Banner

ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಸಾಕೇತ್ ಎನ್.ಬಿ. ಯವರಿಗೆ ಚಿನ್ನ ಹಾಗೂ ಬೆಳ್ಳಿ

 

ಮಂಗಳೂರಿನ ಮಿಲಾಗ್ರಿಸ್ ವಿದ್ಯಾಸಂಸ್ಥೆಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕ್ನಾನಾಯ ಜ್ಯೋತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಸಾಕೇತ್ ಎನ್ ಬಿ ವೈಯಕ್ತಿಕ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿಯ ಪದಕ ಪಡೆದುಕೊಂಡಿದ್ದಾರೆ.

ಇವರು ಸವಣೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಕ್ಕೆ ಹಾಗೂ ಮುರುಳ್ಯ ಶಾಂತಿನಗರ ಶಾಲೆಯ ಶಿಕ್ಷಕಿ ಶಶಿಕಲಾ ಪೂಜಾರಿಯವರ ಪುತ್ರ ಯಾದವ ಪಂಜರವರ ಶಿಷ್ಯ.

ವರದಿ : ಎಎಸ್‌ಎಸ್ ಅಲೆಕ್ಕಾಡಿ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.