HomePage_Banner
HomePage_Banner
Breaking News

ಪೆರುವಾಜೆ ಗ್ರಾಮ ಪಂಚಾಯತ್ ನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

 

ಪೆರುವಾಜೆ ಗ್ರಾಮ ಪಂಚಾಯತ್ ಇವರ ನೇತೃತ್ವದಲ್ಲಿ ಸಂಭವ್ ಫೌಂಡೇಷನ್,ಐ ಮಿತ್ರ ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ,ಡಾ.ದಯಾನಂದ ಪೈ ಮತ್ತು ಟಿ.ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ ಇವರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವು ಡಿ.07 ರಂದು ಪೆರುವಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಸುಮಾರು 160 ಜನ ಫಲಾನುಭವಿಗಳು ಇದರ ಸದುಪಯೋಗ ಪಡಿಸಿಕೊಂಡರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನುಸೂಯ ಪೆರುವಾಜೆ ,ಉಪಾಧ್ಯಕ್ಷ ಸುನಿಲ್ ರೈ ಪೆರುವಾಜೆ,ಸದಸ್ಯ ಉಮೇಶ್ ಕೆ.ಎಂ.ಬಿ,ಉಪಸ್ಥಿತರಿದ್ದರು.ಪಿ.ಡಿ.ಒ ಜಯಪ್ರಕಾಶ್ ಅಲೆಕ್ಕಾಡಿ ಸ್ವಾಗತಿಸಿ ವಂದಿಸಿದರು.ಸಿಬ್ಬಂದಿ ವರ್ಗದವರು ಸಹಕರಿಸಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.