HomePage_Banner
HomePage_Banner

ವಾಸುದೇವ ಗೌಡ ಪಳಂಗಾಯ ನಿಧನ

ಪಂಜ ಪ್ರಾ.ಕೃ.ಪ.ಸ.ಸಂ.ದ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಹಾಗೂ ಪ್ರಗತಿ ಪರ ಕೃಷಿಕ ವಾಸುದೇವ ಗೌಡ ಪಳಂಗಾಯರವರು ಅಲ್ಪಕಾಲದ ಅಸೌಖ್ಯದಿಂದ ಡಿ.10ರಂದು ಸ್ವಗೃಹದಲ್ಲಿ ನಿಧನರಾದರು. ಪಂಜ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಹಲವಾರು ಸಾಮಾಜಿಕ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದ ಇವರಿಗೆ 68 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಕುಸುಮ, ಪುತ್ರ ಅತೀತ್, ಮೂವರು ಪುತ್ರಿಯರು, ಆಳಿಯಂದಿರು ಹಾಗೂ ಕುಟುಂಬಸ್ಥರನ್ನು, ಬಂಧುಮಿತ್ರರನ್ನು ಅಗಲಿದ್ದಾರೆ.

 

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.