HomePage_Banner
HomePage_Banner

ಫೆ. 11 ರಿಂದ ಫೆ. 15: ಕಾಂಚೋಡು ಜಾತ್ರೆ, ಪೂರ್ವಭಾವಿ ಸಭೆ

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಜಾತ್ರೋತ್ಸವವು ಫೆ. 11 ರಿಂದ ಫೆ. 15ರ ಮುಂಜಾನೆ ತನಕ ನಡೆಯಲಿದ್ದು, ಈ ಬಗ್ಗೆ ಜಾತ್ರಾ ಸಿದ್ಧತೆ ಬಗ್ಗೆ ಪೂರ್ವಭಾವಿ ಸಭೆಯು ಜ. 19 ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.


ದೇವಳದ ಧರ್ಮದರ್ಶಿಯವರಾದ ಪರಮೇಶ್ವರಯ್ಯ ಕಾಂಚೋಡು, ಆಡಳಿತ ಮಂಡಳಿ ಉಪಾಧ್ಯಕ್ಷರಾದ ಜೆ. ನಾರಾಯಣ ಭಟ್, ಕಾರ್ಯದರ್ಶಿ ಶಂಕರನಾರಾಯಣ ಭಟ್, ಸದಸ್ಯರಾದ ಅಣ್ಣಪ್ಪ ನಾಯ್ಕ, ಉತ್ಸವ ಸಮಿತಿಯ ಅಧ್ಯಕ್ಷರಾದ ರವೀಂದ್ರ ರೈ ಟಪಾಲುಕಟ್ಟೆ, ಉಪಾಧ್ಯಕ್ಷರಾದ ಮುಗುಪ್ಪು ಕೂಸಪ್ಪಗೌಡ, ಕಾರ್ಯದರ್ಶಿ ಜಾಹ್ನವಿ ಕಾಂಚೋಡು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಮತ್ತು ಭಕ್ತ ವೃಂದದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.