HomePage_Banner
HomePage_Banner

ಮಳೆಹಾನಿ ಯೋಜನೆಯಡಿ ರಸ್ತೆ ಅಭಿವೃದ್ಧಿಗಾಗಿ ಡಿಸಿಗೆ ಮನವಿ – ಡಿಸಿಯಿಂದ ಸಕಾರಾತ್ಮಕ ಸ್ಪಂದನೆ

ಇತ್ತೀಚೆಗೆ ಮಡಪ್ಪಾಡಿಯಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯಕ್ಕೆ ಆಗಮಿಸಿದ ದ.ಕ. ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಅವರಿಗೆ ಸಾಮಾಜಿಕ ಕಾರ್ಯಕರ್ತ ಹಾಗೂ ಅರೆಭಾಷೆ ಅಕಾಡೆಮಿ ಮಾಜಿ ಸದಸ್ಯ ದಿನೇಶ್ ಹಾಲೆಮಜಲುರವರು ಮಳೆಹಾನಿ ಯೋಜನೆಯಡಿ ನಾಲ್ಕೂರು ಗ್ರಾಮದ ವಿವಿಧ ರಸ್ತೆಗಳ ಅಭಿವೃದ್ಧಿಗಾಗಿ ಅನುದಾನ ಮಂಜೂರಾತಿಗಾಗಿ ಮನವಿ ಸಲ್ಲಿಸಿದ್ದರು.

ಈ ಮನವಿಗೆ ಸ್ಪಂದಿಸಿದ ಡಿಸಿಯವರು ಜಿ.ಪಂ. ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರರಿಗೆ ಹಿಂಬರಹ ನೀಡಿದ್ದು, ರಸ್ತೆಗಳ ಅಭಿವೃದ್ಧಿಗೆ ಸೂಕ್ತ ಕ್ರಮ ಕೈಗೊಂಡ ಕ್ರಮದ ಬಗ್ಗೆ ಮನವಿದಾರರಿಗೆ ನೇರವಾಗಿ ಸಮಂಜಸವಾದ ಹಿಂಬರಹ ನೀಡಬೇಕೆಂದು ಆದೇಶಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.