Breaking News

ಕಾಂಚೋಡು ಜಾತ್ರೋತ್ಸವಕ್ಕೆ ನಡೆ ಪ್ರಾರ್ಥನೆ, ಗೊನೆ ಮುಹೂರ್ತ

Advt_Headding_Middle
Advt_Headding_Middle
Advt_Headding_Middle


ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕವವು ಫೆ‌. 11 ರಿಂದ ಫೆ. 14 ರ ತನಕ ಜರಗಲಿದ್ದು, ಈ ಬಗ್ಗೆ ನಡೆ ಪ್ರಾರ್ಥನೆ, ಗೊನೆ ಮುಹೂರ್ತ ಫೆ. 4 ರಂದು ನಡೆಯಿತು.

ಧರ್ಮದರ್ಶಿಗಳಾದ ಪರಮೇಶ್ವರಯ್ಯ ಕಾಂಚೋಡು, ಪರಶುರಾಮ ಕಾಯಾರ ದೊಡ್ಡಮನೆ, ಅರ್ಚಕರಾದ ಗೋವಿಂದ ಭಟ್ ಆಡಳಿತ ಮಂಡಳಿ ಉಪಾಧ್ಯಕ್ಷ ಜೆ. ನಾರಾಯಣ ಭಟ್ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು, ಉತ್ಸವ ಸಮಿತಿ ಸದಸ್ಯರು, ಭಕ್ತವೃಂದದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.