HomePage_Banner
HomePage_Banner
Breaking News

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಜಾತ್ರೋತ್ಸವ, ಧ್ವಜಾರೋಹಣ

ಇತಿಹಾಸ ಪ್ರಸಿದ್ಧ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಫೆ.13 ರಂದು ಪ್ರಾರಂಭಗೊಂಡಿತು.


ಬೆಳಿಗ್ಗೆ ಉಗ್ರಾಣ ಮುಹೂರ್ತ ನಡೆಯಿತು.
ದೇವಸ್ಥಾನದ ಅರ್ಚಕ ಉದಯಕುಮಾರ್ ಕೆ.ಟಿ. ಪೂಜಾಕಾರ್ಯ ನೆರವೇರಿಸಿದರು.

ಸಂಜೆ ಗಂಟೆ 5.30 ಕ್ಕೆ ತಂತ್ರಿಗಳ ಆಗಮನ, ಸ್ವಾಗತ,ಪ್ರಾರ್ಥನೆ,ದೀಪಾರಾಧನೆ ನಡೆಯಿತು.
ರಾತ್ರಿ ಗಂಟೆ 7.00 ಕ್ಕೆ ಧ್ವಜಾರೋಹಣ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ,ಸಮಿತಿ ಸದಸ್ಯರು ಹಾಗೂ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.