ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಜಾತ್ರೋತ್ಸವದ ಸಂಭ್ರಮ 

Advt_Headding_Middle
Advt_Headding_Middle
Advt_Headding_Middle

ಸುರಸೈನ್ಯ ನಾಯಕನಿಗೆ ಉತ್ಸವಬಲಿ , ಪಟ್ಟಣ ಸವಾರಿ , ನೃತ್ಯಬಲಿ, ವಸಂತಕಟ್ಟೆ ಪೂಜೆ , ಬೆಡಿಸೇವೆ ಸಂಭ್ರಮ

 

 

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರ ವರ್ಷಾವಧಿ ಜಾತ್ರೋತ್ಸವ ಕಾರ್ಯಕ್ರಮದ ಪ್ರಯುಕ್ತ ಕ್ಷೇತ್ರಾಧಿಶನಾದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರಿಗೆ ಉತ್ಸವ ಬಲಿ ಜರುಗುತ್ತಿದೆ.
ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮೊಕ್ತೇಸರ ಗುರುರಾಜ್ ಭಟ್, ಜೀರ್ಣೋದ್ಧಾರ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಜಾತ್ರೋತ್ಸವ ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಸಾವಿರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.