HomePage_Banner
HomePage_Banner

ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವರ ಜಾತ್ರೋತ್ಸವ ಪ್ರಯುಕ್ತ ಸುದ್ದಿ ಯೂಟ್ಯೂಬ್ ಚಾನೆಲ್ ನೇರಪ್ರಸಾರ


ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರ ಪ್ರತಿಷ್ಠಾ ದಿನ ಹಾಗೂ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಫೆ.19ರಂದು ರಾತ್ರಿ ಶ್ರೀ ದೇವರ ಉತ್ಸವ ಬಲಿ, ಪಟ್ಟಣ ಸವಾರಿ, ನೃತ್ಯ ಬಲಿ, ವಸಂತಕಟ್ಟೆ ಪೂಜೆ, ಬೆಡಿಸೇವೆಯ ನೇರ ಪ್ರಸಾರವನ್ನು ಸುದ್ದಿ ಯೂಟ್ಯೂಬ್ ಚಾನೆಲ್ ಮೂಲಕ ಪ್ರಸಾರಗೊಳ್ಳುತ್ತಿದ್ದು, ಜಗತ್ತಿನಾದ್ಯಂತ ಇರುವ ಭಕ್ತಾದಿಗಳು ಈ ನೇರಪ್ರಸಾರವನ್ನು ವೀಕ್ಷಿಸುತ್ತಿದ್ದಾರೆ.

ದೇವಾಲಯದ ಮುಂಭಾಗದಲ್ಲಿ ಬೃಹತ್ ಎಲ್.ಇ.ಡಿ. ಪರದೆಯನ್ನು ಅಳವಡಿಸಲಾಗಿದ್ದು, ನೂರಾರು ಭಕ್ತಾದಿಗಳು ವೀಕ್ಷಕ ವಿವರಣೆಯೊಂದಿಗೆ ಇದರ ನೇರ ಪ್ರಸಾರವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.