ಪೆರಾಜೆಯಲ್ಲಿ ದಿ. ಕೇಶವ ಪೆರಾಜೆ ಮಾಸ್ತರ್ ಸ್ಮರಣಾರ್ಥ ಸಾರ್ವಜನಿಕ ಪುರುಷರ ಗುಡ್ಡಗಾಡು ಓಟ

Advt_Headding_Middle
Advt_Headding_Middle
Advt_Headding_Middle

 

ಪಯಸ್ವಿನಿ ಬಳಗ ಪೆರಾಜೆ ವತಿಯಿಂದ ಸಾಹಿತಿಗಳು ಮುಖ್ಯಗುರುಗಳು ಚಿಂತಕರೂ ಆದ ದಿ. ಕೇಶವ ಪೆರಾಜೆ ಮಾಸ್ತರ್ ಇವರ ಸ್ಮರಣಾರ್ಥ ಸಾರ್ವಜನಿಕ ಪುರುಷರ ಗುಡ್ಡಗಾಡು ಇಂದು ಬೆಳಿಗ್ಗೆ ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಮುಂಭಾಗದಲ್ಲಿ ಆರಂಭಗೊಂಡಿತು.


ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ನಂಜಪ್ಪ ನಿಡ್ಯಮಲೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪೇರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಮುಂಭಾಗದಿಂದ ಆರಂಭಗೊಂಡ ಓಟವು ಅಮೆಚೂರು ತಿರುವಿನಲ್ಲಿ ಬಲಕ್ಕೆ ಗಡಿಗುಡ್ಡೆಗೆ ಬಂದು ಜ್ಯೋತಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡಿತು.

ನಂತರ ಪೆರಾಜೆ ಜ್ಯೋತಿ ಶಾಲೆಯಲ್ಲಿ ಸಮಾರೋಪ ಸಮಾರಂಭ ನಡೆಯಿತು. ಪೆರಾಜೆ ಪಯಸ್ವಿನಿ ಬಳಗದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ಪೆರಾಜೆ ಜ್ಯೋತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ಜ್ಞಾನೇಶ್, ಹಂಪಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮಾಧವ ಪೆರಾಜೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಲಕ್ಷ್ಮಿ ಧರಣೀದರ ಬಹುಮಾನ ವಿತರಿಸಿದರು.

https://youtu.be/hrwiqd97dsM

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.