ಪಂಜ: ಆದಿಬೈದರ್ಕಳ ನೇಮೋತ್ಸವ

Advt_Headding_Middle
Advt_Headding_Middle

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಕೋಟಿ ಚೆನ್ನಯ ಗರಡಿಯಲ್ಲಿ ಮಾ.೮ರಂದು ರಾತ್ರಿ ಆದಿಬೈದರ್ಕಳ ನೇಮೋತ್ಸವ ಜರುಗಿತು.

 

ದೇವಳದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ , ಸೀಮೆಯ ಭಕ್ತರು ಪಾಲ್ಗೊಂಡಿದ್ದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.