ಭಾರತ ಕಬಡ್ಡಿ ತಂಡದ ಸಂಭಾವ್ಯ ತಂಡದಲ್ಲಿ ಸುಳ್ಯದ ಸಚಿನ್ ಪ್ರತಾಪ್

Advt_Headding_Middle
Advt_Headding_Middle
Advt_Headding_Middle


ಭಾರತ ಕಬಡ್ಡಿ ತಂಡದ ಸಂಭಾವ್ಯರ ಪಟ್ಟಿಯಲ್ಲಿ ಸುಳ್ಯದ ಸಚಿನ್ ಪ್ರತಾಪ್ ಸ್ಥಾನ ಪಡೆದಿದ್ದಾರೆ. ಕರ್ನಾಟಕದಿಂದ ಈ ಗೌರವಕ್ಕೆ ಪಾತ್ರರಾದ ಏಕೈಕ ಕ್ರೀಡಾಪಟು ಸಚಿನ್ ಪ್ರತಾಪ್‌ರವರಾಗಿದ್ದಾರೆ.
ಇತ್ತೀಚೆಗಷ್ಟೇ ಕರ್ನಾಟಕ ಕಬಡ್ಡಿ ತಂಡಕ್ಕೆ ಆಯ್ಕೆಗೊಂಡಿದ್ದ ಅವರು ಜೈಪುರದಲ್ಲಿ ನಡೆದ ಸೀನಿಯರ್ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್ ಶಿಪ್‌ನ ೮ನೇ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು.
ಸಚಿನ್ ಪ್ರತಾಪ್ ಐವರ್ನಾಡಿನ ಸಿ ಕೂಪ್ ಸುಂದರ ಲಿಂಗಮ್ ರವರ ಪುತ್ರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.