ಸುಬ್ರಹ್ಮಣ್ಯದ ಅರ್ಚಕರಿಗೆ ಲಾಠಿ ಏಟು ಪ್ರಕರಣ

Advt_Headding_Middle
Advt_Headding_Middle
Advt_Headding_Middle

 

ಪೊಲೀಸ್ ಅಮಾನತುಗೊಳಿಸಿ ಎಸ್.ಪಿ.ಆದೇಶ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿನ್ನೆ ಅರ್ಚಕರೋರ್ವರಿಗೆ ಲಾಠಿಯಿಂದ ಹೊಡೆದು ಗಾಯಗೊಳಿಸಿದ ಪೊಲೀಸ್ ರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶಿಸಿದ್ದಾರೆ.

ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಸಿಬ್ಬಂದಿ ಶಂಕರ್ ಸಂಸಿ ಎಂಬವರು ಸ್ಥಳೀಯ ದೇವಸ್ಥಾನವೊಂದರ ಅರ್ಚಕರೋರ್ವರಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸ್ ಉಪವಿಭಾಗಾಧಿಕಾರಿಯಿಂದ ಘಟನೆಯ ಬಗ್ಗೆ ವರದಿ ಪಡೆದು ಪರಿಶೀಲಿಸಿದ್ದು ಮೇಲ್ನೋಟಕ್ಕೆ ಸದರಿ ಸಿಬ್ಬಂದಿಯ ದುರ್ವರ್ತನೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಈ ಪೊಲೀಸ್ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿರುವುದಾಗಿ ಮತ್ತು ಇಲಾಖಾ ವಿಚಾರಣೆ ಮುಂದುವರಿಯುವುದಾಗಿ ಎಸ್.ಪಿ.ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

1 Comment

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.