HomePage_Banner
HomePage_Banner
HomePage_Banner

ಮಂಗಳೂರು ಸೀಲ್ ಡೌನ್ ಎಂಬ ವರದಿ ನಿರಾಧಾರ : ವಾರ್ತಾ ಇಲಾಖೆ ಸ್ಪಷ್ಟನೆ

ಮಂಗಳೂರು ನಗರದಲ್ಲಿ ಸೀಲ್ ಡೌನ್ ಆಗಿದೆ ಎಂಬ ಸುದ್ದಿ ಕೆಲವೊಂದು ಟಿವಿ ಚಾನೆಲ್ ಗಳಲ್ಲಿ ವರದಿಯಾಗುತ್ತಿದೆ. ಈ ಬಗ್ಗೆ ಸ್ಪಷ್ಟಪಡಿಸುವುದೇನೆಂದರೆ, ಇದೊಂದು ನಿರಾಧಾರ ಸುದ್ದಿ ಆಗಿದೆ. ಮಂಗಳೂರು ನಗರದಲ್ಲಿ ಯಾವುದೇ ಸೀಲ್ ಡೌನ್ ಪ್ರಕ್ರಿಯೆ ನಡೆಯುತ್ತಿಲ್ಲ. ಈಗಾಗಲೇ ಕಳೆದ ಕೆಲವು ದಿನಗಳಿಂದ ಲಾಕ್ ಡೌನ್ ಪ್ರಕ್ರಿಯೆ‌ ಜಾರಿಯಲ್ಲಿದೆ. ಇದನ್ನೇ ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತಿದೆ. ಇಂತಹ ಯಾವುದೇ ಸುದ್ದಿಯನ್ನು ಪ್ರಸಾರ ಮಾಡುವ ಮೊದಲು ಸಂಬಂಧಪಟ್ಟವರಿಂದ ದೃಢೀಕರಿಸಲು ಕೋರಲಾಗಿದೆ. ವದಂತಿ, ಅಧಾರ ರಹಿತ ಸುದ್ದಿಗಳ ಪ್ರಸಾರದಿಂದ ಸಾರ್ವಜನಿಕರಲ್ಲಿ ಆತಂಕ, ಗೊಂದಲ ಮೂಡುತ್ತಿದೆ. ಮಾಧ್ಯಮ ಮಿತ್ರರು ಸಹಕರಿಸಬೇಕು ಎಂದು ಜಿಲ್ಲಾ ವಾರ್ತಾ ಇಲಾಖೆ ಸ್ಪಷ್ಟನೆ ನೀಡಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.