ಕಲ್ಮಡ್ಕ ಮರಾಟಿ ಸಮಾಜ ಸೇವಾ ಸಂಘದಿಂದ ಆಹಾರ ಕಿಟ್ ವಿತರಣೆ

Advt_Headding_Middle
Advt_Headding_Middle

ಜಗತ್ತಿನಾದ್ಯಂತ ಹೆಮ್ಮಾರಿಯಾಗಿ ಕಾಡುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲ್ಮಡ್ಕ ಗ್ರಾಮದ ಸುಮಾರು 15 ಕುಟುಂಬಗಳಿಗೆ ಕಲ್ಮಡ್ಕ ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಲಾಯಿತು. ಸಂಘದ ಅಧ್ಯಕ್ಷ, ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು ಈ ಸಂದರ್ಭದಲ್ಲಿ ಜೊತೆಗಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.