ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಶಾಸಕರ ಭೇಟಿ

Advt_Headding_Middle
Advt_Headding_Middle

ನಿನ್ನೆ ಸುರಿದ ಭಾರೀ ಗಾಳಿ ಮಳೆಗೆ ತಾಲೂಕಿನಾದ್ಯಂತ ಹಾನಿ ಸಂಭವಿಸಿದ್ದು, ಇಂದು ಕೆಲವು ಕಡೆಗಳಿಗೆ ಶಾಸಕ ಎಸ್.ಅಂಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಸುಳ್ಯ ಜಯನಗರದಲ್ಲಿ ಶಾಸಕರು ಭೇಟಿ ನೀಡಿದ ಸಂದರ್ಭ ಅವರ ಜತೆ ನ.ಪಂ. ಸದಸ್ಯರುಗಳಾದ ವಿನಯ ಕುಮಾರ್ ಕಂದಡ್ಕ, ಶಿಲ್ಪಾ ಸುದೇವ್ ಮೊದಲಾದವರಿದ್ದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.