Breaking News

ಮೋಹಿನಿ ಜಯನಗರ ನಿಧನ

Advt_Headding_Middle
Advt_Headding_Middle

 

 

ಸುಳ್ಯದ ಜಯನಗರ ನಿವಾಸಿ ಉಮೇಶ್ ಅವರ ಪತ್ನಿ ಶ್ರೀಮತಿ ಮೋಹಿನಿ ಅವರು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ನಿಧನರಾದರು.

ಅವರಿಗೆ ಅಂದಾಜು 56 ವರ್ಷ ವಯಸ್ಸಾಗಿತ್ತು. ಅಸೌಖ್ಯದ ಕಾರಣಕ್ಕಾಗಿ ಕೆಲದಿನಗಳಿಂದ ಜ್ಯೋತಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ನಿನ್ನೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಮೃತರು ಪತಿ , ಓರ್ವ ಪುತ್ರ ಧನರಾಜ್ ಹಾಗೂ ಬಂಧುಗಳನ್ನು ಅಗಲಿದ್ದಾರೆ. ಇವರು ಕಳೆದ ಬಾರಿಯ ನಗರ ಪಂಚಾಯತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.