HomePage_Banner
HomePage_Banner
HomePage_Banner
HomePage_Banner

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ-ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

BREAKING NEWS

 

 

ಪ್ರಥಮ ಪಿಯು ಫಲಿತಾಂಶ ಇಂದು ಪ್ರಕಟವಾಗಿದ್ದು, ವಿದ್ಯಾರ್ಥಿಗಳ ಮೊಬೈಲ್‌ಗೆ ಅಥವಾ ಇಮೇಲ್‌ಗೆ ಫಲಿತಾಂಶದ ವಿವರ ತಲುಪಲಿದೆ.

ಕೊರೊನಾ ವೈರಸ್‌ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಅಥವಾ ಪೋಷಕರು ಫಲಿತಾಂಶ ತಿಳಿಯಲು ಕಾಲೇಜುಗಳಿಗೆ ತೆರಳುವುದನ್ನು ನಿಷೇಧಿಸಲಾಗಿದೆ. ಕಾಲೇಜುಗಳ ಸೂಚನಾ ಫಲಕಗಳಲ್ಲಿ ಫಲಿತಾಂಶ ಪ್ರಕಟಿಸುವುದಿಲ್ಲ ಎಂದು ಶಿಕ್ಷಣ ಇಲಾಖೆಯು ಈಗಾಗಲೇ ಸ್ಪಷ್ಟಪಡಿಸಿದೆ.

ಫಲಿತಾಂಶವನ್ನು ತಿಳಿಯಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ. 

https://result.dkpucpa.com/

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.