ಜಿಲ್ಲೆಯಲ್ಲಿ ಮೇ.17 ರವರೆಗೆ ರಾತ್ರಿ ನಿಷೇಧಾಜ್ಞೆ

Advt_Headding_Middle
Advt_Headding_Middle

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೇ.17 ರವರೆಗೆ ರಾತ್ರಿ ನಿಷೇಧಾಜ್ಞೆ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 (ಕೋರೋನಾ ವೈರಾಣು ಕಾಯಿಲೆ 2019)ರ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಸರಕಾರದ ಆದೇಶದಲ್ಲಿ ನೀಡಿದ ಸಡಿಲಿಕೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 (3) ರನ್ವಯ ಮೇ 4 ರಿಂದ 17 ರವರೆಗೆ ಪ್ರತಿ ದಿನ ಸಂಜೆ 7 ಗಂಟೆಯಿಂದ ಬೆಳಿಗ್ಗೆ 7 ಗಂಟೆಯವರೆಗೆ ನಿಷೇಧಾಜ್ಞೆಯನ್ನು ವಿಧಿಸಿರುವುದಾಗಿ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದೇಶಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.