ಆರೋಗ್ಯ ಮಾಹಿತಿ ಸರ್ವೆ ನಡೆಸುವ ಶಿಕ್ಷಕರಿಗೆ ನಾಳೆ ತರಬೇತಿ

Advt_Headding_Middle
Advt_Headding_Middle

 

ಕೊರೊನಾ ಹಿನ್ನೆಲೆಯಲ್ಲಿ ಸರಕಾರ ಪ್ರತೀ ಮನೆಯ ಸದಸ್ಯರ ಆರೋಗ್ಯ ಮಾಹಿತಿ ಸಂಗ್ರಹ ಕಾರ್ಯ ನಾಳೆ ಆರಂಭಗೊಳ್ಳಲಿದ್ದು ಕ್ಲಸ್ಟರ್ ಮಟ್ಟದಲ್ಲಿ ಶಿಕ್ಷಣ ಸಂಪನ್ಮೂಲ ವ್ಯಕ್ತಿಗಳು ಶಿಕ್ಷಕರಿಗೆ ಮತ್ತು ಬಿ.ಎಲ್.ಒ. ಗಳಿಗೆ ತರಬೇತಿ ಆಯೋಜಿಸಲಾಗಿದೆ.
ಈ ಬಗ್ಗೆ ಇಂದು ಬಿ.ಇ.ಒ. ನೇತೃತ್ವದಲ್ಲಿ ಸಿ.ಆರ್.ಪಿ.ಗಳ ಸಭೆ ನಡೆಯಿತು.
ಕಂದಾಯ ಇಲಾಖೆಯ ಅಧಿಕಾರಿಗಳಾದ ಚಂದ್ರಕಾಂತ್ ಹಾಗೂ , ಸಿ.ಡಿ.ಪಿ.ಒ. ಇಲಾಖೆಯ ಮೇಲ್ವಿಚಾರಕಿ ಶೈಲಜಾ, ಕ್ಷೇತ್ರ ಸಮನ್ವಯಾಧಿಕಾರಿ ವೀಣಾ ಎಂ.ಟಿ. , ಡಾ.ಸುಂದರ ಕೇನಾಜೆ ಮತ್ತು ಸಿ.ಆರ್.ಪಿ.ಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.