ಸುಳ್ಯ ನಗರದಲ್ಲಿ ಬೆಳಿಗ್ಗೆ 7ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಅಂಗಡಿ ತೆರೆಯಲು ವರ್ತಕ ಸಂಘದ ಅಧ್ಯಕ್ಷರ ಮನವಿ

Advt_Headding_Middle
Advt_Headding_Middle


ಕೊರೊನಾ ಮಹಾಮಾರಿಯನ್ನು ತಡೆಗಟ್ಟುವ ಸಲುವಾಗಿ ಸುಳ್ಯ ನಗರದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳು ಬೆಳಿಗ್ಗೆ 7ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಕಾರ್ಯಾಚರಿಸುವಂತೆ ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ ವರ್ತಕರಲ್ಲಿ ವಿನಂತಿಸಿಕೊಂಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.