ನಾಳೆ (ಮೇ.14): ಕರೆಂಟಿಲ್ಲ

Advt_Headding_Middle
Advt_Headding_Middle

ನಾಳೆ (ಮೇ. 14) ಗುರುವಾರದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ ೩೩/೧೧ ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ ೧೧ ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವಿರುವುದರಿಂದ ೧೧ಕೆ.ವಿ ಸುಳ್ಯ-೧ ಕೇರ್ಪಳ,ಶ್ರೀರಾಂಪೇಟೆ, ಸಂಪಾಜೆ,ಕೊಲ್ಚಾರ್, ಕಾವು,ಅಜ್ಜಾವಾರ,ಕೇನ್ಯ-ಸುಬ್ರಮಣ್ಯ ಫೀಡರುಗಳಲ್ಲಿ ಬೆಳಿಗ್ಗೆ ೧೦ ರಿಂದ ಸಾಯಂಕಾಲ ೬ ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ಸುಳ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.