ಜಿಲ್ಲೆಯಲ್ಲಿ ಇಬ್ಬರಿಗೆ ಕೊರೋನಾ ಸೋಂಕು

Advt_Headding_Middle
Advt_Headding_Middle

ರಾಜ್ಯದಲ್ಲಿ 54  ಕೊರೋನಾ ಪ್ರಕರಣ


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 2 ಕೊರೋನಾ ಸೋಂಕು ಪತ್ತೆಯಾಗಿದೆ. 33 ವರ್ಷದ ಯುವಕನಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಇವರ ಸಂಪರ್ಕ ಪತ್ತೆಹಚ್ಚಲಾಗುತ್ತಿದೆ. 35 ವರ್ಷದ ಯುವತಿಗೂ ಕೊರೋನಾ ಸೋಂಕು ಪತ್ತೆಯಾಗಿದ್ದು, ಈಕೆ ಮುಂಬೈಯಿಂದ ಬಂದವರಾಗಿದ್ದಾರೆ.
ರಾಜ್ಯದಲ್ಲಿ ಇಂದು 54 ಕೊರೋನಾ ಪ್ರಕರಣ ಪತ್ತೆಯಾಗಿದೆ. ರಾಜ್ಯದ ಈವರೆಗಿನ ಒಟ್ಟು ಪ್ರಕರಣಗಳ ಸಂಖ್ಯೆ 1146 ಆಗಿದ್ದು, 37 ಮಂದಿ ಮೃತಪಟ್ಟಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.