ರಾಜ್ಯದಲ್ಲಿ ಮುಂದುವರಿದ ಕೊರೋನಾ ಆರ್ಭಟ

Advt_Headding_Middle
Advt_Headding_Middle

ಒಂದೇ ದಿನ 84  ಕೊರೋನಾ ಪಾಸಿಟಿವ್


ಕರ್ನಾಟಕದಲ್ಲಿ ಕೊರೋನಾ ಆರ್ಭಟ ಮುಂದುವರಿದಿದೆ. ಇಂದು ಮಧ್ಯಾಹ್ನದವರೆಗೆ 84 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಪೈಕಿ 57 ಮಂದಿ ಮಹಾರಾಷ್ಟ್ರದಿಂದ ಬಂದವರೆಂದು ತಿಳಿದುಬಂದಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1231 ಕ್ಕೇರಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿಲ್ಲ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.