ಮಣಿಕ್ಕಾರ : ನೇಣು ಬಿಗಿದು ಆತ್ಮಹತ್ಯೆ

Advt_Headding_Middle
Advt_Headding_Middle

 

 

ಪೆರುವಾಜೆ ಗ್ರಾಮದ ಮಣಿಕ್ಕಾರ ಎಂಬಲ್ಲಿ ವೃದ್ದರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ.23 ರಂದು ನಡೆದಿದೆ.
ಮಣಿಕ್ಕಾರ ಕೋಡಿಯಡ್ಕ ನಿವಾಸಿ ಶಬರಿನಾಥನ್ (70) ಎಂಬವರು ಮನೆಯ ಸಮೀಪದ ಗೇರು ಮರಕ್ಕೆ ಲುಂಗಿಯಿಂದ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು
ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.