ಸಾಮಾಜಿಕ ಜಾಲತಾಣದಲ್ಲಿ ಡಿ.ವಿ ಸದಾನಂದ ಗೌಡರಿಗೆ ಅವಹೇಳನ – ತನಿಖೆಗೆ ಆಗ್ರಹ

Advt_Headding_Middle
Advt_Headding_Middle

ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರ ಹೆಸರನ್ನು ಬರೆದು ಅವರ ಹೆಸರಿನ ಜೊತೆ ಇರುವ ಗೌಡ ಜಾತಿಯನ್ನು ಕೀಳು ಮಟ್ಟದ ಅವಹೇಳನಕಾರಿಯಾದ ಪದವನ್ನು ವಾಟ್ಸಾಪ್ ಸ್ಟೇಟಸ್‌ನಲ್ಲಿ ಬಳಸಿ ನಿಂದಿಸಿರುವ ಮೂಲಕ ಗೌಡ ಸಮುದಾಯಕ್ಕೆ ಅವಮಾನ ಮಾಡಿರುವ ಮುಕ್ಕಾಟಿರ ಅಯ್ಯಪ್ಪ ಎಂಬ ಆರೋಪಿ ವಿರುದ್ದ ಸೂಕ್ತ

ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಮಂಗಳೂರು ಕಮಿಷನರಿಗೆ ದೂರು ನೀಡಲಾಗಿದೆ. ಈ ಬಗ್ಗೆ ಬಂದರು ಸೈಬರ್ ಕ್ರೈಮ್ ಪೋಲಿಸ್ ಠಾಣೆಗೆ ತೆರಳಿ ಒಕ್ಕಲಿಗ ಗೌಡರ ಯುವ ಘಟಕದ ವತಿಯಿಂದ ದೂರು ನೀಡಲಾಗಿದೆ.


ಈ ಸಂದಭ೯ದಲ್ಲಿ ಪದಾಧಿಕಾರಿಗಳಾದ ಕಿರಣ್ ಬುಡ್ಲೆಗುತ್ತು,ರಾಘವೇಂದ್ರ , ರಕ್ಷಿತ್ ಪುತ್ತಿಲ, ಸುಂದರ್ ಜಿ. ಎಚ್, ಮನೋಜ್ ಕುಮಾರ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.