Breaking News

ಮಂಡೆಕೋಲು; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನವಜೀವನ ಸಮಿತಿ ಸದಸ್ಯರಿಗೆ ಕಿಟ್ ವಿತರಣೆ

Advt_Headding_Middle
Advt_Headding_Middle
Advt_Headding_Middle

 

ಮಂಡೆಕೋಲು ಕಾರ್ಯಕ್ಷೇತ್ರಕ್ಕೊಳಪಟ್ಟ ಅಡೂರಿನ ನವಜೀವನ ಸಮಿತಿ ಸದಸ್ಯರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನೀಡಲ್ಪಡುವ ಆಹಾರ ಕಿಟ್ ನ್ನು ಮೇ.25 ರಂದು ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ರವರು ವಿತರಿಸಿದರು.

ಈ ಸಂದರ್ಭದಲ್ಲಿ
ಯೋಜನೆಯ ಜಿಲ್ಲಾ ನಿರ್ದೇಶಕರಾದ ಸತೀಶ್ ಶೆಟ್ಟಿ, ತಾಲೂಕು ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಯ ತಾಲೂಕು ನಿಕಟಪೂರ್ವಾಧ್ಯಕ್ಷರಾದ ಮಹೇಶ್ ಕುಮಾರ್ ರೈ ಮೇನಾಲ, ಸುಳ್ಯ ವಲಯಾಧ್ಯಕ್ಷರಾದ ಸುರೇಶ್ ಕಣೆಮರಡ್ಕ, ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ.ಬಿ, ವಲಯ ಮೇಲ್ವಿಚಾರಕಿ ಉಷಾ ಕಲ್ಯಾಣಿ, ತಾಲೂಕು ಸಮನ್ವಯಾಧಿಕಾರಿ ಭಾರತಿ, ಸೇವಾಪ್ರತಿನಿಧಿ ಜಾನಕಿ ಕಣೆಮರಡ್ಕ, ಕಲ್ಲಡ್ಕ-ಪೆರಾಜೆ ಒಕ್ಕೂಟ ಅಧ್ಯಕ್ಷರಾದ ಬುದ್ಧ ನಾಯ್ಕ ಅಕ್ಕಪ್ಪಾಡಿ, ಮಂಡೆಕೋಲು ಒಕ್ಕೂಟದ ನಿಕಟಪೂರ್ವಾಧ್ಯಕ್ಷ ಶ್ರೀಧರ ಕಣೆಮರಡ್ಕ ಹಾಗೂ ಒಕ್ಕೂಟ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.