ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದ 52 ದೇವಾಲಯಗಳಲ್ಲಿ ಇಂದಿನಿಂದ ಸೇವೆಗಳ ಆನ್‌ಲೈನ್ ಬುಕ್ಕಿಂಗ್

Advt_Headding_Middle
Advt_Headding_Middle

ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು ಸೇರಿದಂತೆ ರಾಜ್ಯದ 52 ಆಯ್ದ ದೇವಸ್ಥಾನಗಳಲ್ಲಿ ಸೇವೆಗಳ ಆನ್‌ಲೈನ್ ಬುಕ್ಕಿಂಗ್ ಇಂದಿನಿಂದ ಆರಂಭಗೊಂಡಿದೆ.


ಈ ಯೋಜನೆಯ ಆಪ್‌ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬಿಡುಗಡೆಗೊಳಿಸಿದ್ದಾರೆ.

ಜಾಹಿರಾತು

pureprayer.com ಆಪ್ ಡೌನ್‌ಲೋಡ್ ಮಾಡಿಕೊಳ್ಳುವುದರ ಮೂಲಕ ಸೇವೆಯನ್ನು ಖಾತ್ರಿಪಡಿಸಿಕೊಳ್ಳಬಹುದು ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಜೂನ್ 1 ರಿಂದ ದೇವಾಲಯಗಳು ತೆರೆಯಲಿವೆ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.