ಶಾಲೆ, ಕಾಲೇಜು ಆರಂಭಿಸಲು ಅನುಮತಿ ನೀಡಿಲ್ಲ: ಕೇಂದ್ರ ಸ್ಪಷ್ಟನೆ

Advt_Headding_Middle
Advt_Headding_Middle

ಶೈಕ್ಷಣಿಕ ವರ್ಷಾರಂಭ ಮತ್ತಷ್ಟು ತಡ ಸಾಧ್ಯತೆ

 

 

ದೇಶದಲ್ಲಿ ಶಾಲೆ ಮತ್ತು ಕಾಲೇಜು ಆರಂಭಿಸಲು ಅನುಮತಿ ನೀಡಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಸ್ಪಷ್ಟಪಡಿಸಿದೆ.

ದೇಶದಲ್ಲಿ ಶಾಲೆ ಪುನಾರಂಭ ಕುರಿತಂತೆ ದಿನಕ್ಕೊಂದು ಹೇಳಿಕೆ ಹೊರ ಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಸ್ಪಷ್ಟನೆ ನೀಡಿದೆ.

ಮುಂದಿನ ಎರಡು ತಿಂಗಳು ಅತ್ಯಂತ ನಿರ್ಣಾಯಕವಾಗಿದೆ. ರೋಗದ ಸೋಂಕು ಪ್ರಕರಣ ಗರಿಷ್ಚ ಮಟ್ಟ ತಲುಪುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಸ್ಪಷ್ಟೀಕರಣ ನೀಡಿದೆ.

ಜಾಹಿರಾತು

ಇದರಿಂದಾಗಿ ಶೀಘ್ರದಲ್ಲಿ ದೇಶದಲ್ಲಿ ಶಾಲೆ ಮತ್ತು ಕಾಲೇಜು ಪುನಾರಂಭ ಸಾಧ್ಯತೆ ಕ್ಷೀಣಿಸಿದೆ. ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಮೂಲಭೂತ ಸೌಲಭ್ಯದ ಕೊರತೆಯಿದೆ. ಈ ಹಿನ್ನೆಲೆಯಲ್ಲಿ ಅವಸರದಲ್ಲಿ ತೀರ್ಮಾನ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ತಿಳಿದುಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.