ನಿವೃತ್ತ ಎಸ್.ಐ. ರಾಘವ  ಸುಬ್ರಹ್ಮಣ್ಯ ನಿಧನ

Advt_Headding_Middle
Advt_Headding_Middle
Advt_Headding_Middle

ಸುಬ್ರಹ್ಮಣ್ಯ ನಿವಾಸಿಯಾಗಿರುವ ನಿವೃತ್ತ ಎಸ್.ಐ. ರಾಘವ ಕಾಶಿಕಟ್ಟೆ ಅವರು ಇಂದು ನಿಧನರಾದರು.

ಜಾಹಿರಾತು

ಅವರಿಗೆ 79 ವರ್ಷ ವಯಸ್ಸಾಗಿತ್ತು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಪೋಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದ ಅವರು ಎಸ್. ಐ . ಆಗಿ ನಿವೃತ್ತರಾಗಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.