Breaking News

ಸುಬ್ರಹ್ಮಣ್ಯ : ಉದ್ಯೋಗ ಖಾತ್ರಿ ಆಂದೋಲನ ಶಿಬಿರ

Advt_Headding_Middle
Advt_Headding_Middle

ಸುಬ್ರಹ್ಮಣ್ಯ ಗ್ರಾ.ಪಂ ವತಿಯಿಂದ ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿಯ ನೋಂದಣಿ ಮತ್ತು ಕಾಮಗಾರಿಗಳನ್ನು ಕೈಗೊಳ್ಳಲು ಬೃಹತ್‌ ಆಂದೋಲನ ಶಿಬಿರವನ್ನು ಇಂದು ಆಯೋಜಿಸಲಾಗಿತ್ತು .

ಈ ಶಿಬಿರಕ್ಕೆ ಸುಬ್ರಹ್ಮಣ್ಯ ಗ್ರಾ.ಪಂ ವ್ಯಾಪ್ತಿಯ ಗ್ರಾಮಸ್ಥರು, ಎನ್ ಆರ್ ಎಲ್ ಎಮ್ ಒಕ್ಕೂಟದ ಸದಸ್ಯರು ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಂಡರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಗ್ರಾ.ಪಂ ಸದಸ್ಯ ಭವಾನಿಶಂಕರ ಪೂಂಬಾಡಿ ವಹಿಸಿದ್ದರು. ವೇದಿಕೆಯಲ್ಲಿ ಗ್ರಾ.ಪಂ ಸದಸ್ಯ ಮೋಹನ್‌ದಾಸ್ ರೈ ಉಪಸ್ಥಿತರಿದ್ದರು. ಶಿಬಿರವನ್ನು ತೋಟಗಾರಿಕೆ ಇಲಾಖೆಯ ನಿಶಾ ಪೂಂಬಾಡಿ, ಪಿಡಿಒ ಮುತ್ತಪ್ಪ, ಕಾರ್ಯದರ್ಶಿ ಮೋನಪ್ಪ ನಡೆಸಿಕೊಟ್ಟರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.