ಜಿಲ್ಲೆಯಲ್ಲಿ ಇಂದು ಕೊರೋನಾ ಸ್ಪೋಟ

Advt_Headding_Middle
Advt_Headding_Middle
Advt_Headding_Middle

 

*24 ಮಂದಿಗೆ ಕೊರೋನಾ ಸೋಂಕು ದೃಢ*

 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೋನಾ ಸ್ಪೋಟವೇ ಸಂಭವಿಸಿದೆ.

ಕಳೆದ 24 ಗಂಟೆಯಲ್ಲಿ ಜಿಲ್ಲೆಯ 24 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಮಧ್ಯಾಹ್ನದ ಹೆಲ್ತ್ ಬುಲೆಟಿನ್ ವೇಳೆ 6 ಪಾಸಿಟಿವ್ ಪ್ರಕರಣ ಪತ್ತೆಯಾಗಿತ್ತು.‌ ಸಂಜೆ ವೇಳೆಗೆ ಇದು 24 ಆಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.