ಹಾಲೆಮಜಲು ಶ್ರೀ ವೆಂಕಟೇಶ್ವರ ಸಭಾಭವನದ ಮಾಲಕ ಹೊನ್ನಪ್ಪ ಗೌಡ ಕಟ್ಟೆಕೋಡಿ ನಿಧನ

Advt_Headding_Middle
Advt_Headding_Middle
Advt_Headding_Middle

 

ನಾಲ್ಕೂರು ಗ್ರಾಮದ ಹಾಲೆಮಜಲಿನಲ್ಲಿರುವ ಶ್ರೀ ವೆಂಕಟೇಶ್ವರ ಸಭಾಭವನದ ಮಾಲಕ ಹೊನ್ನಪ್ಪ ಗೌಡ ಕಟ್ಟೆಕೋಡಿಯವರು ಅಲ್ಪಕಾಲದ ಅಸೌಖ್ಯದಿಂದ ಇಂದು (ಮೇ 29) ಮುಂಜಾನೆ ನಿಧನರಾದರು. ಅವರಿಗೆ 65 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ರುಕ್ಮಿಣಿ, ಪುತ್ರ ಯತೀಂದ್ರ, ಸೊಸೆ , ಮೊಮ್ಮಕ್ಕಳನ್ನು, ಕುಟುಂಬಸ್ಥರನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.