ಕುಕ್ಕೆ  ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮತ್ತೆ ಆಗಮಿಸುತ್ತಿರುವ ಭಕ್ತಾದಿಗಳು

Advt_Headding_Middle
Advt_Headding_Middle
Advt_Headding_Middle

 

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದೂರದ ಊರುಗಳಿಂದ ಭಕ್ತರು ಆಗಮಿಸಲು ಆರಂಭಿಸಿದ್ದಾರೆ. ಲಾಕ್ ಡೌನ್ ಘೋಷಣೆಯಾದ ಬಳಿಕ ಸಾರ್ವಜನಿಕರಿಗೆ ಮುಚ್ಚಿದ್ದ ದೇವಸ್ಥಾನ ಇನ್ನೂ ತೆರೆದಿಲ್ಲವಾದರೂ ಭಕ್ತರು ಮಾತ್ರ ಬರಲಾರಂಭಿಸಿದ್ದಾರೆ.

ಜೂನ್ 1 ಬಳಿಕ ದೇವಸ್ಥಾನಗಳು ಮತ್ತೆ ಭಕ್ತರಿಗೆ ತೆರೆದುಕೊಳ್ಳಲಿದ್ದರೂ ಕಳೆದ ಒಂದು ವಾರದಿಂದ ಭಕ್ತರು ಬರುತ್ತಿದ್ದು ಹೊರಗಿಂದಲೇ ಕೈ ಮುಗಿದು ತೆರಳುತ್ತಿರುವುದು ಕಂಡು ಬಂದಿದೆ.

ಜಾಹೀರಾತು

ದಿನಂಪ್ರತಿ ಕ 50 ಕ್ಕೂ ಮೇಲ್ಪಟ್ಟು ಕುಟುಂಬಗಳು ಬಂದು ಹೊರಗಿನಿಂದ ಕೈಮುಗಿದು ತೆರಳುತ್ತಿದ್ದಾರೆ ಎಂದು ದೇವಸ್ಥಾನದ ನೌಕರರು ತಿಳಿಸಿದ್ದಾರೆ .

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.