HomePage_Banner
HomePage_Banner
HomePage_Banner
HomePage_Banner

ರಾಜ್ಯದಲ್ಲಿ ಇಂದು 187 ಮಂದಿಗೆ ಕೊರೋನಾ

ರಾಜ್ಯದಲ್ಲಿ ಇಂದು 187 ಮಂದಿಗೆ ಕೊರೋನಾ

 

ದಕ್ಷಿಣ ಕನ್ನಡದಲ್ಲಿ ನಾಲ್ವರಿಗೆ ಕೊರೋನಾ ಪಾಸಿಟಿವ್

ಉಡುಪಿ ಜಿಲ್ಲೆಯಲ್ಲಿ 73 ಮಂದಿಗೆ ಸೋಂಕು

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಇಂದಿನ ಹೆಲ್ತ್ ಬುಲೆಟಿನ್ ಬಿಡುಗಡೆಗೊಳಿಸಿದ್ದು, ರಾಜ್ಯದಲ್ಲಿ ಇಂದು 187 ಮಂದಿಗೆ ಕೊರೋನಾ ಬಾಧಿಸಿರುವುದಾಗಿ ತಿಳಿದು ಬಂದಿದೆ.

ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 3,408ಕ್ಕೇರಿದೆ.
ಉಡುಪಿ ಜಿಲ್ಲೆಯಲ್ಲಿ ಕೊರೋನಾ ದೊಡ್ಡಮಟ್ಟದಲ್ಲಿ ಆರ್ಭಟಿಸಿದೆ.

ಜಿಲ್ಲೆಯ 73 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದೆ.

ದಕ್ಷಿಣ ಕನ್ನಡದಲ್ಲಿ ಇಂದು 4 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.