ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮದ ಕುರಿತು ಎನ್ ಎಸ್ ಯು ಐ ಕಾರ್ಯಕರ್ತರ ಸಭೆ

Advt_Headding_Middle
Advt_Headding_Middle
Advt_Headding_Middle

ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪದಗ್ರಹಣದ ಕಾರ್ಯಕ್ರಮದ ಕುರಿತು ಎನ್ ಎಸ್ ಯು ಐ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಜೊತೆ ಕೈ ಜೋಡಿಸುವ ಬಗ್ಗೆ ಜೂನ್ ಒಂದರಂದು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಹಾಗೂ ಕೋವಿಡ್19 ನಿಂದ ವಿದ್ಯಾರ್ಥಿಗಳಿಗೆ ಆದಂತಹ ಸಮಸ್ಯೆಗಳ ಬಗ್ಗೆ ಸುಳ್ಯದ ಯುವ ಕಾಂಗ್ರೆಸ್ ನಾಯಕರೊಂದಿಗೆ ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಶರೀಫ್ ಕಂಠಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀಹರಿ ಕುಕ್ಕಡೇಲು, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಫವಾಝ್ ಕನಕಮಜಲು, ತಾಲೂಕು ಎನ್ಎಸ್ ಯು ಐ ಉಪಾಧ್ಯಕ್ಷರು ಗಳಾದ ಕೀರ್ತನ್ ಕೊಡಪ್ಪಾಲ, ಆಶಿಕ್ ಅರಂತೋಡು, ಹಾಗೂ ಎನ್ಎಸ್ ಯು ಐ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.