ಶಾಲಾರಂಭ : ಎಸ್‌ಡಿಎಂಸಿಗಳ ಸಲಹೆ ಪಡೆಯಲು ಶಿಕ್ಷಣ ಸಚಿವರ ಸೂಚನೆ

Advt_Headding_Middle
Advt_Headding_Middle
Advt_Headding_Middle

ಶಾಲೆಗಳ ಮತ್ತು ಶಿಕ್ಷಣ ಸಂಸ್ಥೆಗಳ ಪುನರಾರಂಭಕ್ಕೆ ಸಂಬಂಧಿಸಿ ಸರಕಾರ ಮಾರ್ಗಸೂಚಿಯೊಂದನ್ನು ಹೊರಡಿಸಿದೆ.
ನಿನ್ನೆ ನಡೆದ ಅಧಿಕಾರಿಗಳ ಸಭೆಯಲ್ಲಿ ರಾಜ್ಯದಲ್ಲಿ ಹಂತ ಹಂತವಾಗಿ ಶಾಲೆಗಳನ್ನು ಪುನರಾರಂಭಿಸುವುದಕ್ಕೆ ಸಂಬಂಧಿಸಿ ಪೋಷಕರು ಮತ್ತು ಸಂಬಂಧಿಸಿದ ಪಾಲುದಾರರ ಸಭೆಗಳನ್ನು ಪ್ರತಿ ಶಾಲೆಯ ಮಟ್ಟದಲ್ಲಿ ಆಯೋಜಿಸುವಂತೆ ತೀರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್‌ಕುಮಾರ್ ತಿಳಿಸಿದ್ದಾರೆ.


ಈ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯಶಿಕ್ಷಕರು ಜೂನ್ 1೦ರಿಂದ 12 ರ ಒಳಗೆ ಪೋಷಕರು ಮತ್ತು ಎಸ್‌ಡಿಎಂಸಿ ಸದಸ್ಯರನ್ನು ಸಭೆಗೆ ಆಹ್ವಾನಿಸಿ ಅವರ ಸಲಹೆ ಪಡೆಯಲು ಸೂಚಿಸಿದ್ದಾರೆ.

ಜಾಹೀರಾತು

ಶಾಲೆಗಳನ್ನು ಪುನರಾರಂಭ ಮಾಡಬಹುದಾದ ದಿನಾಂಕ, ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವಿಧಾನ ಮತ್ತು ಶಾಲೆಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ರಾಜ್ಯದ ಎಲ್ಲಾ ಪೋಷಕರು ಮತ್ತು ಎಸ್‌ಡಿಎಂಸಿ ಸದಸ್ಯರು ಈ ಸಭೆಗಳಲ್ಲಿ ಪಾಲ್ಗೊಂಡು ಅಭಿಪ್ರಾಯ ತಿಳಿಸಬೇಕೆಂದು ಶಿಕ್ಷಣ ಸಚಿವರು ಕೋರಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.