ಜೂ. 4 ರಂದು ಸುಬ್ರಹ್ಮಣ್ಯ ಉಪಕೇಂದ್ರದಿಂದ ಸರಬರಾಜಾಗುವ ಮಾರ್ಗಗಳಲ್ಲಿ ವಿದ್ಯುತ್ ಕಡಿತ

Advt_Headding_Middle
Advt_Headding_Middle
Advt_Headding_Middle

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಮಾಸ್ಟರ್ ಪ್ಲಾನ್ ಯೋಜನೆಯಡಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿಗೆ ಸಂಬಂಧಿಸಿದಂತೆ ವಿದ್ಯುತ್ ಕಂಬಗಳ ಸ್ಥಳಾಂತರವಿರುವುದರಿಂದ ಜೂ. 4ರಂದು ಪೂ. 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸುಬ್ರಹ್ಮಣ್ಯ ವಿದ್ಯುತ್ ಉಪಕೇಂದ್ರದಿಂದ ಸರಬರಾಜಾಗುವ 11 ಕೆವಿ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು.


ಆದ್ದರಿಂದ 33/ 11 ಕೆವಿ ಉಪಕೇಂದ್ರದಿಂದ ಹೊರಡುವ 11 ಕೆವಿ ಸುಬ್ರಹ್ಮಣ್ಯ, ನಡುಗಲ್ಲು, ಹರಿಹರ, ಫೀಡರ್‌ಗಳ ವಿದ್ಯುತ್

ಜಾಹೀರಾತು

ನಿಲುಗಡೆಯಾಗುವುದರಿಂದ ಸುಬ್ರಹ್ಮಣ್ಯ, ಹರಿಹರ, ಬಾಳುಗೋಡು, ಕೊಲ್ಲಮೊಗ್ರ, ಗುತ್ತಿಗಾರು, ಏನೆಕಲ್ಲು ಈ ಪ್ರದೇಶದ ವಿದ್ಯುತ್ ಬಳಕೆದಾರರು ಸಹಕರಿಸಬೇಕಾಗಿ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.