HomePage_Banner
HomePage_Banner
HomePage_Banner
HomePage_Banner

ಮುರುಳ್ಯ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಮುರುಳ್ಯ ಗ್ರಾಮದ ಬೊಣ್ಯಡ್ಕ ಎಂಬಲ್ಲಿ ವ್ಯಕ್ತಿಯೋರ್ವರು ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.

ಜಾಹೀರಾತು

ಬೊಣ್ಯಡ್ಕ ಶಶೀಂದ್ರ (41) ಎಂಬವರು ಮನೆಯ ಬಿದಿರಿನ ಅಡ್ಡಕ್ಕೆ ಲುಂಗಿಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರು ಪತ್ನಿ ಮತ್ತು ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.