HomePage_Banner
HomePage_Banner
HomePage_Banner
HomePage_Banner

ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 6ರಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ನ ಪಂ ಸದಸ್ಯ ಶರೀಫ್ ಕಂಠಿ ಗಿಡವನ್ನು ನೆಟ್ಟು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಅಂಗನವಾಡಿ ಕಾರ್ಯಕರ್ತೆ ಶೋಭಾ. ಸ್ಥಳೀಯರಾದ ಕುಶಾಲಪ್ಪ ಗೌಡ ಮಜೀದ್ ಜೈ ಭಾರತ್. ರಾಜೇಶ್ವರಿ. ಪುಷ್ಪಾವತಿ ಹಾಗು ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.