ಮರ್ಕಂಜ : ವಿಶ್ವ ಪರಿಸರ ದಿನಾಚರಣೆ

Advt_Headding_Middle
Advt_Headding_Middle
Advt_Headding_Middle

ಮರ್ಕಂಜ ಗ್ರಾಮ ಪಂಚಾಯತ್ ಬಳಿಯ ಮರ್ಕಂಜ ಸರಕಾರಿ ಪ್ರೌಢಶಾಲಾ ಹರ್ಬಲ್ ಗಾರ್ಡನ್ ನಲ್ಲಿ  ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಾಮಾಜಿಕ ಅರಣ್ಯ ಇಲಾಖೆ ಮತ್ತು ಗ್ರಾಮ ಪಂಚಾಯತ್ ಮರ್ಕಂಜ ಸಹಭಾಗಿತ್ವದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು.


ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಮೋನಪ್ಪ ಪೂಜಾರಿ ಹೈದಂಗೂರು, ಮರ್ಕಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮತ್ತು ಮರ್ಕಂಜ ಪ್ರೌಢಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಮಹಾಬಲ ಕಟ್ಟಕ್ಕೋಡಿ, ಶಿಕ್ಷಕ ಅಚ್ಚುತ ತೇರ್ಥಮಜಲು, ಪಿ.ಡಿ.ಒ. ಸಂತೋಷ್ ಕುಮಾರ್, ಸೊಶೀಯಲ್ ಫಾರೆಸ್ಟ್‌ ನ ಡಿ ಆರ್ ಎಫ್ ಓ ಸೌಮ್ಯ ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.