ಪಿಲಿಕೋಡಿ: ಯುವಶಕ್ತಿ ಬಳಗದ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Advt_Headding_Middle
Advt_Headding_Middle

ಜಾಲ್ಸೂರು ಗ್ರಾಮದ ಪಿಲಿಕೋಡಿ ಯುವಶಕ್ತಿ ಬಳಗ (ರಿ.) ಇದರ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಜೂ.5ರಂದು ಆಚರಿಸಲಾಯಿತು.
ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಯುವಶಕ್ತಿ ಬಳಗದ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.