HomePage_Banner
HomePage_Banner
HomePage_Banner
HomePage_Banner

ಪೆರುವಾಜೆ ಗ್ರಾ.ಪಂ.ನಲ್ಲಿ ವಿಶ್ವಪರಿಸರ ದಿನಾಚರಣೆ

 

ಪೆರುವಾಜೆ ಗ್ರಾಮ ಪಂಚಾಯತ್ ನಲ್ಲಿ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಜೂ.5 ರಂದು ಗಿಡ ನೆಡುವ ಕಾರ್ಯಕ್ರಮ ನಡೆಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನುಸೂಯ ಪೆರುವಾಜೆ ಗಿಡನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ,ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.