HomePage_Banner
HomePage_Banner
HomePage_Banner
HomePage_Banner

ಎಡಮಂಗಲ ಗ್ರಾ.ಪಂ. ಸಭಾಭವನ ಲೋಕಾರ್ಪಣೆ, ಪರಿಸರ ದಿನಾಚರಣೆ

 

ಎಡಮಂಗಲ ಗ್ರಾ.ಪಂ.ನ ನೂತನ ಸಭಾಭವನದ ಉದ್ಘಾಟನೆಯನ್ನು ಜಿ.ಪಂ. ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡುರವರು ಜೂ. 5ರಂದು ನಡೆಸಿಕೊಟ್ಟರು. ಉದ್ಘಾಟನಾ ಶಿಲಾ ನಾಮಫಲಕವನ್ನು ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು. ಬಳಿಕ ಗ್ರಾ.ಪಂ. ಅಧ್ಯಕ್ಷ ಸುಂದರ ಗೌಡ ದೋಳ್ತಿಲರವರ ಅಧ್ಯಕ್ಷತೆಯಲ್ಲಿ
ನಡೆದ ಸಭಾ ಕಾರ್ಯಕ್ರಮವನ್ನು ಶಾಸಕ ಎಸ್. ಅಂಗಾರ ದೀಪ ಬೆಳಗಿಸಿ ಉದ್ಘಾಟಿಸಿದರು.

ತಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಸುಭದಾ ಎಸ್. ರೈ, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ ಎನ್,
ಜಿ.ಪಂ. ಇಂಜಿನಿಯರ್ ಮಣಿಕಂಠನ್, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರಾದ ಶ್ರೀಮತಿ ವಿಮಲಾ, ಶ್ರೀಮತಿ ಸುಜಾತ, ಆಶಾ ಕಾರ್ಯಕರ್ತೆ ಶ್ರೀಮತಿ ವಿಜಯ ರಾಮಣ್ಣ, ಗ್ರಾ.ಪಂ. ಸದಸ್ಯರುಗಳಾದ ರಾಮಕೃಷ್ಣ ರೈ, ಶ್ರೀಮತಿ ವನಿತಾ, ಕೈಮಲ, ವಿಶ್ವೇಶ್ವರ ಆಚಾರ್ಯ, ಶ್ರೀಮತಿ ಪಾರ್ವತಿ, ಶ್ರೀಮತಿ ಶಾಂತಿಕುಮಾರಿ, ಗ್ರಾಮ ಸಹಾಯಕ ನಾರಾಯಣ ಬಿ ಸೇರಿದಂತೆ ಪಂಚಾಯತ್ ಸಿಬ್ಬಂದಿ ವರ್ಗ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸರಿತಾ ಒಲ್ಗಾ ಡಿ’ಸೋಜ ಸ್ವಾಗತಿಸಿ, ಸಿಬ್ಬಂದಿ ಗೋಪಿನಾಥ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಕಾರ್ಯಕ್ರಮದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಶಿ ನೆಡುವ ಕಾರ್ಯಕ್ರಮ ಮಾಡಲಾಯಿತು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.